ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ-ಐವರಿಗೆ ಗಾಯ

ಮಂಗಳೂರು(ಬೆಂಗಳೂರು): ಇಲ್ಲಿನ ಕುಂದಲಹಳ್ಳಿ ಸಮೀಪದಲ್ಲಿರುವ ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಸ್ಫೋಟದಲ್ಲಿ ಐವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಎಸಿಪಿ ರೀನಾ ಸುವರ್ಣ ಹಾಗೂ ಮಾರತ್ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಸ್ಫೋಟದಿಂದ ಹೋಟೆಲ್​ನಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸಿಲಿಂಡರ್ ಸ್ಫೋಟಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here