ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ-ಶೇ. 42.5ಕ್ಕೆ ಏರಿಕೆ

ಮಂಗಳೂರು(ಬೆಂಗಳೂರು): ರಾಜ್ಯ ಸರ್ಕಾರಿ‌ ನೌಕರರ ತುಟ್ಟಿಭತ್ಯೆಯನ್ನು ಶೇ 3.75ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಸಿದೆ.

ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ. ಮೂಲವೇತನಕ್ಕೆ ಶೇ. 38.75 ರಷ್ಟು ತುಟ್ಟಿಭತ್ಯೆ ಇತ್ತು. ಇದನ್ನು ಜನವರಿಯಿಂದ ಪೂರ್ವಾನ್ವಯವಾಗುವಂತೆ ಶೇ. 42.5ಕ್ಕೆ ಹೆಚ್ಚಳ ಮಾಡಲಾಗಿದೆ.

LEAVE A REPLY

Please enter your comment!
Please enter your name here