ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ಆಶ್ರಯದಲ್ಲಿ ಪ್ರತಿಭಟನೆ

ಮಂಗಳೂರು: ಅಂತಾರಾಷ್ಟೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜ್ಯೋತಿ ವೃತ್ತದ ಬಳಿ ಮಂಗಳೂರಿನ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ಮಹಿಳೆಯರು ಕಪ್ಪು ಉಡುಗೆಯಲ್ಲಿ ನಿಂತು ಜಗತ್ತಿನಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಿಂಸೆಗಳ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ತಮ್ಮ ಪ್ರತಿರೋಧವನ್ನು ವ್ಯಕ್ತ ಪಡಿಸಿದರು.

LEAVE A REPLY

Please enter your comment!
Please enter your name here