ಏ.4 ರಂದು ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ಬಿಜೆಪಿ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾ.ಬ್ರಿಜೇಶ್ ಚೌಟ ಏಪ್ರಿಲ್ ಏ.4 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಮುಖಂಡರು, ಶಾಸಕರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆಂದು ಬಿಜೆಪಿ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here