ರಾಜ್ಯದ ಮೂರು ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

ಮಂಗಳೂರು (ಬೆಂಗಳೂರು): ರಾಜ್ಯದ ಮೂರು ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಿದೆ.
ಚಿಕ್ಕಬಳ್ಳಾಪುರದಿಂದ ರಕ್ಷಾ ರಾಮಯ್ಯ, ಬಳ್ಳಾರಿಯಿಂದ ತುಕಾರಾಂ ಹಾಗೂ ಚಾಮರಾಜನಗರದಿಂದ ಸುನೀಲ್‌ ಬೋಸ್‌ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಕೋಲಾರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಇನ್ನೂ ಬಾಕಿ ಇದೆ.

LEAVE A REPLY

Please enter your comment!
Please enter your name here