ಇತ್ತೀಚಿನ ಸುದ್ದಿಗಳುಜಿಲ್ಲಾ ಸುದ್ದಿಬಂಧನರಾಜ್ಯ ಸುದ್ದಿ ಅಬಕಾರಿ ನೀತಿ ಹಗರಣ ಪ್ರಕರಣ-ಕೇಜ್ರಿವಾಲ್ಗೆ ಏ.15ರವರೆಗೆ ನ್ಯಾಯಾಂಗ ಬಂಧನ By suddimlr - April 1, 2024 FacebookTwitterPinterestWhatsApp ಮಂಗಳೂರು(ನವದೆಹಲಿ): ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಏ.15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ.