ಬಿಸಿಲಿನ ತೀವ್ರ ತಾಪಕ್ಕೆ ತೀವ್ರ ಅಸ್ವಸ್ಥಗೊಂಡು ಮೃತಪಟ್ಟ ಖ್ಯಾತ ನಟ

ಮಂಗಳೂರು(ಬೆಂಗಳೂರು): ಖ್ಯಾತ ತಮಿಳು ಚಲನಚಿತ್ರ ನಟ, ರಾಜಕಾರಣಿ ಅರುಳ್‌ಮಣಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

65 ವರ್ಷದ ನಟ ಕಮ್ ರಾಜಕಾರಣಿ ಅವರು ಬಿಸಿಲಿನ ತಾಪಕ್ಕೆ ಏಕಾಏಕಿ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಕಳೆದ ಹತ್ತು ದಿನಗಳಿಂದ ಅರುಳ್‌ಮಣಿ ಎಐಎಡಿಎಂಕೆ ಪರವಾಗಿ ಪ್ರಚಾರ ನಡೆಸುತ್ತಿದ್ದರು. ಬಿಸಿಲಿನ ತಾಪಕ್ಕೆ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ.

LEAVE A REPLY

Please enter your comment!
Please enter your name here