ಮಂಗಳೂರು(ಸಿಡ್ನಿ): ಸಿಡ್ನಿಯ ಬೋಂಡಿ ಮಾಲ್‌ನಲ್ಲಿ ಆಗಂತುಕನೊಬ್ಬ ಸಿಕ್ಕ ಸಿಕ್ಕವರಿಗೆ ಚೂರಿ ಇರಿದಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದು ಹಲವರು ಚೂರಿ ಇರಿತಕ್ಕೆ ಒಳಗಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಬೋಂಡಿ ಜಂಕ್ಷನ್‌ನಲ್ಲಿರುವ ವೆಸ್ಟ್‌ಫೀಲ್ಡ್ ಮಾಲ್‌ನಲ್ಲಿ ದಾಳಿ ನಡೆದಿದೆ ಎಂದು ವರದಿಗಳು ಸೂಚಿಸಿವೆ. ಸಾಮೂಹಿಕ ಚೂರಿ ಇರಿತ ವರದಿಯಾದ ನಂತರ ಆಗಂತುಕನಿಗೆ ಪೊಲೀಸರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಕೋರನಿಗೆ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ನ್ಯೂ ಸೌತ್ ವೇಲ್ಸ್ ಆಂಬ್ಯುಲೆನ್ಸ್ ತಿಳಿಸಿದೆ.
??? Sydney Mall Terrorist Attack
Man went on stabbing spree at Westfield Bondi
Junction in the Eastern Suburbs of Sydney7 people were killed, 10 others were hospitalized
9 month old baby among the injured
Terrorist shot and killed by police#Sydney #bondi #Australia pic.twitter.com/QOH3JyGV9n— THE SQUADRON (@THE_SQUADR0N) April 13, 2024