ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ರಿಂದ ಮತದಾನ

ಮಂಗಳೂರು: ಮಂಗಳೂರು ನಗರದ ಬಲ್ಮಠದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮತಗಟ್ಟೆ 131ರಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅವರ ಪತ್ನಿಯೊಂದಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.

LEAVE A REPLY

Please enter your comment!
Please enter your name here