ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ(ಎ.26) ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು ಮತ ಚಲಾಯಿಸಿದರು.

 

LEAVE A REPLY

Please enter your comment!
Please enter your name here