ವೋಟ್​ ಹಾಕಿ ಹೊರ ಬರುತ್ತಿದ್ದಂತೆ ಕುಸಿದುಬಿದ್ದು ಸಾವನ್ನಪ್ಪಿದ ಅಜ್ಜಿ

ಮಂಗಳೂರು(ಮೈಸೂರು): ಲೋಕಸಭೆ ಚುನಾವಣೆ ಹಿನ್ನಲೆ ಮತದಾನ ಮಾಡಿದ ವೃದ್ಧೆ ಮತಗಟ್ಟೆಯಿಂದ ಹೊರಬರುತ್ತಿದ್ದಂತೆಯೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. ಪುಟ್ಟಮ್ಮ(90) ಮೃತ ದುರ್ದೈವಿ.

ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172 ರಲ್ಲಿ ಮತಚಲಾಯಿಸಿ ನಂತರ ಹೊರ ಬಂದ ಪುಟ್ಟಮ್ಮ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

 

LEAVE A REPLY

Please enter your comment!
Please enter your name here