ದ.ಕ ಜಿಲ್ಲೆಯಲ್ಲಿ ಶೇ.77.56 ಮತ ಚಲಾವಣೆ

ಮಂಗಳೂರು: ಏ.26ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆ ಶಾಂತಿಯುತವಾಗಿ ಮುಕ್ತಾಯ ಕಂಡಿದೆ. ದ.ಕ ಜಿಲ್ಲೆಯಲ್ಲಿ ಶೇ.77.56 ಮತ ಚಲಾವಣೆಯಾಗಿದೆ. ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚಲಾವಣೆಯಾದ ಮತಗಳ ವಿವರ ಇಂತಿದೆ.

ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಸೇರಿದಂತೆ ಒಟ್ಟು 9 ಮಂದಿ ಚುನಾವಣಾ ಕಣದಲ್ಲಿದ್ದು, ರಾಜಕೀಯ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಜೂ.4ರಂದು ಅಭ್ಯರ್ಥಿಗಳ ಭವಿಷ್ಯ ಅನಾವರಣವಾಗಲಿದೆ.

LEAVE A REPLY

Please enter your comment!
Please enter your name here