ಮಂಗಳೂರು (ಬೆಂಗಳೂರು): ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಹು ಅಂಗಾಂಗ ವೈಫಲ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಶ್ರೀನಿವಾಸ್ ಪ್ರಸಾದ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.