ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಹ, ಭೂಕುಸಿತ-5 ಸಾವು, ಹಲವರಿಗೆ ಗಾಯ

ಮಂಗಳೂರು(ಶ್ರೀನಗರ): ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿ 5 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.

ದೋಡಾ, ರಿಯಾಸಿ, ಕಿಶ್ತ್ವಾರ್, ರಾಂಬನ್ ಮತ್ತು ಬಾರಾಮುಲ್ಲಾ ಸೇರಿದಂತೆ ಹಲವಾರು ಗುಡ್ಡಗಾಡು ಭಾಗಗಳಲ್ಲಿ ಭಾರೀ ಮಳೆ ಮತ್ತು ಭೂಕುಸಿತ ಉಂಟಾಗಿದೆ. ಜೊತೆಗೆ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ. ಸಂತ್ರಸ್ತರ ರಕ್ಷಣಾ ಕಾರ್ಯ ಮುಂದುವರಿದಿದೆ. ಭೂಕುಸಿತದವಾದ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಗೊಳಿಸಲಾಗಿದೆ.

LEAVE A REPLY

Please enter your comment!
Please enter your name here