ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಗಳೂರು(ನವದೆಹಲಿ): ದೇಶದಾದ್ಯಂತ ಇಂದು 3ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಗಾಂಧಿನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಹಮದಾಬಾದ್‌ನಲ್ಲಿ ಮತದಾನ ಮಾಡಿದರು.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here