ಬಾಲಿವುಡ್ ನಟ ಶಾರೂಖ್ ಖಾನ್ ಆಸ್ಪತ್ರೆಗೆ ದಾಖಲು

ಮಂಗಳೂರು(ಬೆಂಗಳೂರು): ಬಾಲಿವುಡ್ ನಟ ಶಾರೂಖ್ ಖಾನ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೆಕೆಆರ್ ತಂಡದ ಮಾಲೀಕ ಶಾರೂಖ್ ಖಾನ್ ಇದ್ದಕ್ಕಿದ್ದಂತೆ ಆಸ್ಪತ್ರೆಗೆ ದಾಖಲಾಗಿದ್ದು, ಅತಿಯಾದ ತಾಪದ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ ಆಗಿದೆ ಎಂದು ಹೇಳಲಾಗಿದೆ. ಮಧ್ಯಾಹ್ನ ಅಹಮದಾಬಾದ್ ನ ಕೆ.ಡಿ ಆಸ್ಪತ್ರೆಗೆ ನಟ ಶಾರೂಖ್ ಖಾನ್ ದಾಖಲಾಗಿದ್ದಾರೆ. ಹೀಟ್ ಸ್ಟ್ರೋಕ್ ಎಂದರೆ ನಿರ್ಜಲೀಕರಣ. ಅತಿಯಾದ ನೀರಿನ ಕೊರತೆಯಿಂದ ದೇಹದಲ್ಲಿನ ದ್ರವಾಂಶ ಕಡಿಮೆ ಆಗುತ್ತದೆ. ದೇಹದಲ್ಲಿ ನೀರಿನ ಕೊರತೆಯಿಂದ ತಲೆನೋವು, ತಲೆತಿರುಗುವಿಕೆ ಕಾರಣವಾಗುತ್ತದೆ. ಬೆವರುವಿಕೆಯು ಸಾಮಾನ್ಯವಾಗಿ ಹೀಗೆ ಆಗುತ್ತದೆ.

LEAVE A REPLY

Please enter your comment!
Please enter your name here