



ಮಂಗಳೂರು (ಹೊಸದಿಲ್ಲಿ): ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಜೂನ್ 13ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ.




ಮಾಜಿ ಸಚಿವ ಸಿ.ಟಿ.ರವಿ, ಪರಿಷತ್ತಿನಲ್ಲಿ ವಿರೋಧ ಮುಖ್ಯಸಚೇತಕರಾಗಿರುವ ಎನ್.ರವಿಕುಮಾರ್ ಹಾಗೂ ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಜಿ.ಮುಳೆ ಎಂಬವರನ್ನು ಬಿಜೆಪಿ ಕಣಕ್ಕಿಳಿಸಿದೆ.















