ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಗೆ 31100 ಸಾವಿರ ಮತಗಳ ಮುನ್ನಡೆ

ಮಂಗಳೂರು/ಪುತ್ತೂರು:ದ.ಕ ಲೋಕ ಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ.ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 31100 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನ ಪದ್ಮರಾಜ್‌ ಪೂಜಾರಿ 19253 ಮತಗಳನ್ನು ಪಡೆದುಕೊಂಡಿದ್ದಾರೆ. ಇದುವರೆಗಿನ ನೋಟಾ ಮತಗಳು 562.

LEAVE A REPLY

Please enter your comment!
Please enter your name here