ಮತಸಮರ 2024- ದ.ಕ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿ ಮುನ್ನಡೆ

ಮಂಗಳೂರು/ಪುತ್ತೂರು:ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ.ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,33,896 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನ ಪದ್ಮರಾಜ್‌ ಪೂಜಾರಿ 1,11,312 ಮತಗಳನ್ನು ಪಡೆದುಕೊಂಡಿದ್ದಾರೆ.  ಇದುವರೆಗಿನ ನೋಟಾ ಮತಗಳು 4549. ಮತ ಎಣಿಕೆಯ ಕ್ಷಣ ಕ್ಷಣದ ಮಾಹಿತಿಗಾಗಿ ವೀಕ್ಷಿಸಿ ಸುದ್ದಿ ಲೈವ್‌

  • ಷೇರು ಮಾರುಕಟ್ಟೆ ಕುಸಿತದ ಭೀತಿಯಲ್ಲಿ
  • ರಾಜ್ಯದಲ್ಲಿ 18 ಕ್ಷೇತ್ರಗಳಲ್ಲಿ ಬಿಜೆಪಿ- 10 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ
  • ಒಟ್ಟು 294 ಕ್ಷೇತ್ರಗಳಲ್ಲಿ ಎನ್‌ ಡಿ ಎ ಒಕ್ಕೂಟ ಮುನ್ನಡೆ
  • 209 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ
  • ಇತರರು 40 ಕ್ಷೇತ್ರದಲ್ಲಿ ಮುನ್ನಡೆ
  • ಶೋಭಾ ಕರಂದ್ಲಾಜೆ ಮುನ್ನಡೆ

LEAVE A REPLY

Please enter your comment!
Please enter your name here