ಮತಸಮರ 2024- ದ.ಕ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿಗೆ 48,459 ಮತಗಳ ಮುನ್ನಡೆ

ಮಂಗಳೂರು/ಪುತ್ತೂರು:ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 2,20,294,  ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನ ಪದ್ಮರಾಜ್‌ ಪೂಜಾರಿ 1,71,835 ಮತಗಳನ್ನು ಪಡೆದುಕೊಂಡಿದ್ದಾರೆ. ಇದುವರೆಗಿನ ನೋಟಾ ಮತಗಳು 6945. ಮತ ಎಣಿಕೆಯ ಕ್ಷಣ ಕ್ಷಣದ ಮಾಹಿತಿಗಾಗಿ ವೀಕ್ಷಿಸಿ ಸುದ್ದಿ ಲೈವ್‌

  • ಷೇರು ಮಾರುಕಟ್ಟೆ ಕುಸಿತದ ಭೀತಿಯಲ್ಲಿ
  • ರಾಜ್ಯದಲ್ಲಿ 28ಕ್ಷೇತ್ರಗಳಲ್ಲಿ ಬಿಜೆಪಿ- 08 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ
  • ಒಟ್ಟು 303 ಕ್ಷೇತ್ರಗಳಲ್ಲಿ ಎನ್‌ ಡಿ ಎ ಒಕ್ಕೂಟ ಮುನ್ನಡೆ
  • 218 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ
  • ಇತರರು 22 ಕ್ಷೇತ್ರದಲ್ಲಿ ಮುನ್ನಡೆ

LEAVE A REPLY

Please enter your comment!
Please enter your name here