ಮತಸಮರ 2024- ದ.ಕ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿಗೆ 84,355 ಮತಗಳ ಮುನ್ನಡೆ

ಮಂಗಳೂರು/ಪುತ್ತೂರು:ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 3,75,175  ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನ ಪದ್ಮರಾಜ್‌ ಪೂಜಾರಿ 2,90,820 ಮತಗಳನ್ನು ಪಡೆದುಕೊಂಡಿದ್ದಾರೆ. ಇದುವರೆಗಿನ ನೋಟಾ ಮತಗಳು 11,963.

  • ಷೇರು ಮಾರುಕಟ್ಟೆ ಕುಸಿತದ ಭೀತಿಯಲ್ಲಿ
  • ರಾಜ್ಯದಲ್ಲಿ 18 ಕ್ಷೇತ್ರಗಳಲ್ಲಿ ಬಿಜೆಪಿ- 10 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ
  • ಒಟ್ಟು 296 ಕ್ಷೇತ್ರಗಳಲ್ಲಿ ಎನ್‌ ಡಿ ಎ ಒಕ್ಕೂಟ ಮುನ್ನಡೆ
  • 227 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ
  • ಇತರರು 20 ಕ್ಷೇತ್ರದಲ್ಲಿ ಮುನ್ನಡೆ
  • ಅಮಿತ್‌ ಶಾ 5 ಲಕ್ಷ ಮತಗಳ ಅಂತರದಲ್ಲಿ ಗೆಲುವು
  • ಕೋಲಾರದಲ್ಲಿ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಗೆಲುವು
  • ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಗೆಲುವು
  •  ಟಿಡಿಪಿ ಮತ್ತು ಜೆಡಿಯು ಜೊತೆ ಕಾಂಗ್ರೆಸ್‌ ಮಾತುಕತೆ
  • ದ.ಕ ದಲ್ಲಿ ಇದುವರೆಗೆ 6,84,283 ಮತಗಳ ಎಣಿಕೆ ಪೂರ್ಣ

LEAVE A REPLY

Please enter your comment!
Please enter your name here