ಮಂಗಳೂರು/ಪುತ್ತೂರು:ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 5,17,828 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ನ ಪದ್ಮರಾಜ್ ಪೂಜಾರಿ 3,98,100 ಮತಗಳನ್ನು ಪಡೆದುಕೊಂಡಿದ್ದಾರೆ. ಇದುವರೆಗಿನ ನೋಟಾ ಮತಗಳು 15879.
- ಷೇರು ಮಾರುಕಟ್ಟೆ ಕುಸಿತದ ಭೀತಿಯಲ್ಲಿ
- ರಾಜ್ಯದಲ್ಲಿ 18 ಕ್ಷೇತ್ರಗಳಲ್ಲಿ ಬಿಜೆಪಿ-10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ
- ಒಟ್ಟು 298 ಕ್ಷೇತ್ರಗಳಲ್ಲಿ ಎನ್ ಡಿ ಎ ಒಕ್ಕೂಟ ಮುನ್ನಡೆ
- 226 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ
- ಇತರರು 18 ಕ್ಷೇತ್ರದಲ್ಲಿ ಮುನ್ನಡೆ
- ಅಮಿತ್ ಶಾ 5 ಲಕ್ಷ ಮತಗಳ ಅಂತರದಲ್ಲಿ ಗೆಲುವು
- ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು
- ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಗೆಲುವು
- ಟಿಡಿಪಿ ಮತ್ತು ಜೆಡಿಯು ಜೊತೆ ಕಾಂಗ್ರೆಸ್ ಮಾತುಕತೆ
- ದ.ಕ ದಲ್ಲಿ ಇದುವರೆಗೆ 9,63,982 ಮತಗಳ ಎಣಿಕೆ ಪೂರ್ಣ
- ಬಿಜೆಪಿಯ ವಿಶ್ವೇಶ್ವರ ಹೆಗ್ಡೆ ಕಾಗೇರಿ,ಜಗದೀಶ್ ಶೆಟ್ಟರ್ ಗೆ ಜಯ
- ಕಾಂಗ್ರೆಸ್ ನ ಸುನಿಲ್ ಬೋಸ್ ಗೆ ಜಯ
- ಹಾಸನದಲ್ಲಿ ಕಾಂಗ್ರೆಸ್ ನ ಶ್ರೇಯಸ್ ಪಟೇಲ್ ಗೆ ಜಯ
- ಬಳ್ಳಾರಿಯಲ್ಲಿ ಕಾಂಗ್ರೆಸ್ ನ ತುಕಾರಾಮ್ ಗೆ ಗೆಲುವು
- ಉಡುಪಿಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಗೆಲುವು
- ಮಂಡ್ಯದಲ್ಲಿ ಕುಮಾರ ಸ್ವಾಮಿ ಗೆಲುವು
- ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆ ಗೆಲುವು
- ತುಮಕೂರು ಬಿಜೆಪಿ ಅಭ್ಯರ್ಥಿ ಸೋಮಣ್ಣ ಗೆ ಗೆಲುವು
- ಬೆಂಗಳೂರು ಗ್ರಾಮಾಂತರ ಬಿಜೆಪಿಯ ಡಾ.ಮಂಜುನಾಥ್ ಗೆ ಗೆಲುವು
- ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಯ ಡಾ.ಸುಧಾಕರ್ ಗೆ ಗೆಲುವು
- ಧಾರವಾಡ ಬಿಜೆಪಿಯ ಪ್ರಹ್ಲಾದ್ ಜೋಶಿಗೆ ಗೆಲುವು
- ಬೀದರ್ ನಲ್ಲಿ ಕಾಂಗ್ರೆಸ್ ನ ಸಾಗರ್ ಖಂಡ್ರೆ ಗೆಲುವು
- ಹಾವೇರಿಯಲ್ಲಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ಗೆ ಗೆಲುವು
- ಚಿಕ್ಕೋಡಿ ಕಾಂಗ್ರೆಸ್ ನ ಪ್ರಿಯಾಂಕಾ ಜಾರಕಿಹೊಳಿ ಗೆಲುವು
- ಕೊಯಂಬತ್ತೂರು ಬಿಜೆಪಿ ಯ ಅಣ್ಣಾ ಮಲೈಗೆ ಸೋಲು
- ತ್ರಿಶೂರ್ ನಲ್ಲಿ ಬಿಜೆಪಿಯ ಸುರೇಶ್ ಗೋಪಿ ಗೆ ಗೆಲುವು