



ಮಂಗಳೂರು(ಪುತ್ತೂರು): ಪುತ್ತೂರು ಕೋರ್ಟ್ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ವ್ಯಕ್ತಿಯೊಬ್ವರಿಗೆ ಚೂರಿ ಇರಿದ ಘಟನೆ ಜೂ.13ರಂದು ಮಧ್ಯಾಹ್ನ ನಡೆದಿದೆ.







ದರ್ಬೆ ನಿವಾಸಿ ಸದಾಶಿವ ಪೈ ಅವರಿಗೆ ಊರಮಾಲ್ ನಿವಾಸಿ ಗುಣಶೇಖರ ರೈ ಚೂರಿ ಇರಿದಿದ್ದಾರೆ. ಇದರಿಂದ ಸದಾಶಿವ ಪೈ ಕೈಗೆ ಗಾಯವಾಗಿದ್ದು, ಅವರನ್ನು ನಗರದ ಮಹಾವೀರ ಆಸ್ಪತ್ರೆಗೆ ದಾಖಲಾಗಿದೆ. ಗುಣಶೇಖರ ರೈ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪಾರ್ಕಿಂಗ್ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಈ ಘಟನೆ ನಡೆದಿದೆ ಎನ್ನಲಾಗಿದೆ.



ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ












