ಇಂದು ದ್ವಿತೀಯ ಪಿಯುಸಿ ಪರೀಕ್ಷೆ – 3ರ ಫಲಿತಾಂಶ

ಮಂಗಳೂರು/ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಜೂ.24ರಿಂದ ಜು.5ರ ವರೆಗೆ ನಡೆಸಲಾಗಿದ್ದ, ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ಇಂದು(ಜು.16) ಮಧ್ಯಾಹ್ನ 3ಗಂಟೆಗೆ ಅಧಿಕೃತ ವೆಬ್‍ಸೈಟ್ http//karresults.nic.inನಲ್ಲಿ ಪ್ರಕಟವಾಗಲಿದೆ.

LEAVE A REPLY

Please enter your comment!
Please enter your name here