ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ – ವಿಧೇಯಕಕ್ಕೆ ತಾತ್ಕಾಲಿಕ ತಡೆ

ಮಂಗಳೂರು/ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.

ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here