ಟೇಕ್‌ಆಫ್‌ ವೇಳೆ 19 ಜನರಿದ್ದ ವಿಮಾನ ಪತನ

ಮಂಗಳೂರು/ ಕಠ್ಮಂಡು: ನೇಪಾಳದ ಕಠ್ಮಂಡುವಿನ ತ್ರಿಭುವನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೌರ್ಯ ಏರ್‌ಲೈನ್ಸ್‌ನ ವಿಮಾನವೊಂದು ಟೇಕ್‌ಆಫ್‌ ವೇಳೆ ಪತನವಾಗಿದೆ.

 

 ಕ್ಯಾಬಿನ್‌ ಸಿಬ್ಬಂದಿ ಸೇರಿದಂತೆ ವಿಮಾನದಲ್ಲಿ 19 ಜನರಿದ್ದರು ಎಂದು ತಿಳಿದುಬಂದಿದೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ವಿಮಾನ ಪೋಖರಾಗೆ ತೆರಳುತ್ತಿತ್ತು, ಈ ವೇಳೆ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.19 ಮೃತದೇಹಗಳು ಸಜೀವವಾಗಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here