ಪ್ರಧಾನಿಯಿಂದ ಪುತ್ತೂರಿನ ಗೇರು ಸಂಶೋಧನಾ ಕೇಂದ್ರದ 2 ಗೇರು ತಳಿ ಬಿಡುಗಡೆ

ಮಂಗಳೂರು(ದೆಹಲಿ): ಪ್ರಧಾನಿ ನರೇಂದ್ರ ಮೋದಿ ಅವರು 109 ಹೊಸ ಕೃಷಿ ಮತ್ತು ತೋಟಗಾರಿಕೆ ತಳಿಗಳನ್ನು ಭಾನುವಾರ ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಪರಿಷತ್‌ನಲ್ಲಿ ಬಿಡುಗಡೆ ಮಾಡಿದ್ದಾರೆ. ಇವುಗಳಲ್ಲಿ ಎರಡು ಗೇರಿನ ಹೈಬ್ರಿಡ್ ತಳಿಗಳಾದ ನೇತ್ರ ಜಂಬೋ-1 ಮತ್ತು ನೇತ್ರ ಗಂಗಾವನ್ನು ಐಸಿಎಆರ್- ಗೇರು ಸಂಶೋಧನಾ ನಿರ್ದೇಶನಾಲಯ ಅಭಿವೃದ್ಧಿಪಡಿಸಿದೆ. ಈ ತಳಿಗಳ ಬಿಡುಗಡೆಯ ವೇಳೆ ಪುತ್ತೂರಿನ ಗೋಡಂಬಿ ಸಂಶೋಧನಾ ನಿರ್ದೇಶನಲಾಯದಲ್ಲಿ ವಿಜ್ಞಾನಿ-ರೈತ ಸಂವಾದ ನಡೆಯಿತು.

LEAVE A REPLY

Please enter your comment!
Please enter your name here